Endultra Technologyt Advertisement
Crime

ಮಂಗಳೂರು ಕಾವ್ಯ ಆತ್ಮಹತ್ಯೆ ಪ್ರಕರಣ: ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಉಪವಾಸ ಸತ್ಯಾಗ್ರಹ

ಮಂಗಳೂರು, ಆ. 26: ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವು ಪ್ರಕರಣದ ತನಿಖೆಗೆ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಯಿತು.

ತನಿಖೆಯ ವಿಳಂಬ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ ಅವರು ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾವ್ಯಾ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾವ್ಯಾ ಪ್ರಕರಣವನ್ನು ಶೀಘ್ರದಲ್ಲಿ ತನಿಖೆ ನಡೆಸಿ‌ ನ್ಯಾಯ ಒದಗಿಸಲು ಅವರು ಒತ್ತಾಯಿಸಿದರು.

Facebook Comments
Click to comment

Leave a Reply

Your email address will not be published. Required fields are marked *

Most Popular

Endultra Technologyt Advertisement
To Top
WhatsApp Join WhatsApp Group